24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಹಮ್ಮಿಕೊಂಡಿರುವ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕು ತಹಸೀಲ್ದಾರ್ ಪ್ರಥ್ವಿ ಸಾನಿಕಾಂ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ಅನಿತಾ , ಉಪಾಧ್ಯಕ್ಷೆ ಕುಸುಮ, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ ಬಲ: ರಕ್ಷಿತ್ ಶಿವರಾಂ

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya
error: Content is protected !!