25.7 C
ಪುತ್ತೂರು, ಬೆಳ್ತಂಗಡಿ
September 20, 2026
ಪ್ರಮುಖ ಸುದ್ದಿ

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಹಾಕೋಟೆ ಎಂಬಲ್ಲಿರುವ ಮಣ್ಣಿನ ರಸ್ತೆ ಕೆಸರು ಗದ್ದೆಯಾಗಿದೆ .ಸುಮಾರು 25 ಕ್ಕೂ ಹೆಚ್ಚಿನ ಕುಟುಂಬದ ಕೃಷಿಕರು, ಶಾಲಾ ಮಕ್ಕಳು ಹಾಗೂ ಕೂಲಿ ಕಾರ್ಮಿಕರು ನಿತ್ಯ ಓಡಾಡುವುದಕ್ಕೆ ಪರಾಡು ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಹದಗೆಟ್ಟ ಮಣ್ಣಿನ ರಸ್ತೆಯಲ್ಲಿ ಸಣ್ಣಪುಟ್ಟ ವಾಹನಗಳು ಓಡಾಡುವುದಕ್ಕೆ ಭಾರೀ ತೊಂದರೆ ಆಗುತ್ತದೆ. ಸ್ಥಳೀಯ ಪಂಚಾಯತು.

ಜನಪ್ರತಿನಿಧಿಗಳು,ಸಂಬಂಧಿಸಿದ ಇಲಾಖೆ ಸಿಬ್ಬಂದಿಗಳು ಕೆಸರು ರಸ್ತೆಯ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಆಗ್ರಹಿಸಿದರು.

Related posts

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya
error: Content is protected !!