26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಆರೋಪಿಯು ಬೈದು ಜೀವ ಬೆದರಿಕೆ ಹಾಕಿದ ಘಟನೆ ಆ.6ರಂದು ನಡೆದಿದೆ.

ಘಟನೆ ವಿವರ: ಧರ್ಮಸ್ಥಳ ಗ್ರಾಮದ ಶ್ರೀಮತಿ ತ್ರೇಸ್ಯಮ್ಮ, ರವರ ದೊಡ್ಡ ಮಗಳ ಮಗ ಆರೋಪಿಯಾದ ಪಿಟಿ ಜಾರ್ಜ್ ಯಾನೆ ಪ್ರವೀಣ್ ಎಂಬಾತನು ಆ.06 ರಂದು ರಾತ್ರಿ, ತ್ರೇಸ್ಯಮ್ಮ ಮನೆಗೆ ಆಕ್ರಮ ಪ್ರವೇಶ ಮಾಡಿ, ತ್ರೇಸ್ಯಮ್ಮ ಮಗನನ್ನು ಉದ್ದೇಶಿಸಿ ಮಳೆಯಾಳಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಲು ಮುಂದಾಗಿರುತ್ತಾನೆ. ಈ ವೇಳೆ ತಡೆಯಲು ಮುಂದಾದ ತ್ರೇಸ್ಯಮ್ಮ ಆರೋಪಿಯು ಬೈದು ಹಲ್ಲೆ ನಡೆಸಿರುವುದಾಗಿದೆ. ಬಳಿಕ ತ್ರೇಸ್ಯಮ್ಮ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2024 ಕಲಂ 329 (4).115(2).352.351(2) ಬಿ ಎನ್‌ ಎಸ್‌ ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

Related posts

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

Suddi Udaya

ಸಂತೃಪ್ತಿ ಆರ್. ರವರಿಗೆ ಡಿವಿಜನಲ್ ಲೇವಲ್ ಎಕ್ಸಲೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya
error: Content is protected !!