25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

ಬೆಳ್ತಂಗಡಿ : ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿದ್ದ ಪ್ರಸ್ತುತ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿರುವ ಮೋಹನ್ ಕುಮಾರ್.ಬಿ.ಜಿ ಅವರಿಗೆ ಎಸಿಎಫ್ ಅಗಿ ಆ.7 ರಂದು ಸರಕಾರ ಮುಂಬಡ್ತಿ ನೀಡಿ ಬಾಳೆ ಹೊನ್ನೂರು ಉಪವಿಭಾಗ, ಕೊಪ್ಪ ವಿಭಾಗದ ಎ.ಸಿ.ಎಫ್ ಅಗಿ ವರ್ಗಾವಣೆ ಮಾಡಿದ್ದಾರೆ.

ಮೋಹನ್ ಕುಮಾರ್.ಬಿ.ಜಿ 2001 ರಲ್ಲಿ ಡಿ.ಆರ್.ಎಫ್.ಓ ಅಗಿ ಸೇವೆಗೆ ಸೇರಿದ್ದು, 2011 ರಲ್ಲಿ ಆರ್.ಎಫ್.ಓ ಆಗಿ ಮುಂಬಡ್ತಿ ಹೊಂದಿದ್ದು ಇದೀಗ 2024 ರಲ್ಲಿ ಎಸಿಎಫ್ ಅಗಿ ಮುಂಬಡ್ತಿ ಹೊಂದಿದ್ದಾರೆ.ಮೂಡಿಗೆರೆ, ಪುತ್ತೂರು, ಶಿವಮೊಗ್ಗ, ಕೊಪ್ಪ, ಬೆಳ್ತಂಗಡಿ ಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಕರ್ತವ್ಯದ ವೇಳೆ ಹಲವು ಅಕ್ರಮ ಮರ ಪ್ರಕರಣ , ಕಾಡು ಪ್ರಾಣಿಗಳ ಬೇಟೆ ಪ್ರಕರಣವನ್ನು ಪತ್ತೆ ಹಚ್ಚಿ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಹಾಗೂ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related posts

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

Suddi Udaya
error: Content is protected !!