26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಶ್ರೀಮತಿ ಲಲಿತ ಪ್ರಸನ್ನ ಇವರು ಅನಾರೋಗ್ಯ ನಿಮಿತ್ತ ಮಲಗಿದ್ದಲ್ಲಿ ಇರುವುದರಿಂದ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ.

ಇವರು ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲ ಜಿನ್ನಪ್ಪ ನಾಯ್ಕ ಇವರ ಸಹೋದರಿ ಇವರ ಪುತ್ರ ಹರ್ಷಿತ್ ಉಜಿರೆ ಗ್ರಾಮದ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಳ್ಳುತ್ತಿದ್ದಾನೆ ಬಡ ಕುಟುಂಬ ತಂದೆ ಚಿಕ್ಕವಯಸ್ಸಿನಲ್ಲಿ ತೀರಿಕೊಂಡಿದ್ದಾರೆ. ಇವರ ತಾಯಿ ಮಲಗಿದ್ದ ಸ್ಥಿತಿಯಲ್ಲಿ ಇರುವಾಗ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶ್ರೀಮತಿ ನಮಿತಾ ಪೂಜಾರಿ ಇವರು ಕೆಲವೊಂದು ಸದಸ್ಯರುಗಳ ಸಹಾಯದೊಂದಿಗೆ ಸಹಕರಿಸಿದವರು.

ಶ್ರೀ ನಾಗೇಶ್ ಗೌಡ, ಶ್ರೀಮತಿ ನಮಿತಾ ಕೆ ಪೂಜಾರಿ, ಶ್ರೀಮತಿ ಸಿಂಧು, ಶ್ರೀಮತಿ ಸುಚಿತ್ರ, ಶ್ರೀಮತಿ ತನುಜಶೇಖರ್, ಶ್ರೀಮತಿ ರಶ್ಮಿ , ಶ್ರೀಮತಿ ವನಿತಾ, ಶ್ರೀಮತಿ ಸೀಬಾ, ಶ್ರೀಮತಿ ಸೀತಮ್ಮ ಶ್ರೀಮತಿ ಪುಷ್ಪ ಸಾಜಿ , ಪ್ರದೀಪ್ ನವೀನ್ ಬೆಳ್ತಂಗಡಿ ಇವರುಗಳ ಸಹಾಯದೊಂದಿಗೆ ಸಹಾಯಸ್ಥವಾಗಿ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ ಇದನ್ನು ಹಸ್ತಾಂತರ ಮಾಡುವಲ್ಲಿ ಉಜಿರೆಯಿಂದ ಮಾಜಿ ಅಧ್ಯಕ್ಷರಾದ ಶ್ರೀಧರ್ ಪೂಜಾರಿ ಸದಸ್ಯರಾದ ಬಾಲಕೃಷ್ಣ ಗೌಡ ಮಾಜಿ ಸದಸ್ಯರಾದ ಶ್ರೀನಿವಾಸ್ ಗಾಂಧಿನಗರ ಇವರುಗಳು ಉಪಸ್ಥಿತಿ ಇದ್ದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya
error: Content is protected !!