24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಪಿಲ್ಯ: ತೆಂಕಕಾರಂದೂರು ಸಂತ ರಫಾಯೆಲ್ ಹಿ.ಪ್ರಾ. ಶಾಲೆಯಲ್ಲಿ ನಡೆದ ಪ್ರಾಥಮಿಕ ವಿಭಾಗದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಬಿಭಿನಾಝ್ ಮತ್ತು ಫಾತಿಮಾ ಸಲ್ವಾ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.


ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ಅಶೋಕ್ ರವರು ತರಬೇತಿ ನೀಡಿರುತ್ತಾರೆ.
ಇವರಿಗೆ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್, ಮುಖ್ಯೋಪಾಧ್ಯಾಯರಾದ ಮೇಲ್ವಿನ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶಾಜಿ ಕುರಿಯನ್, ಉಪಾಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕರು ಸಂಪೂರ್ಣ ಪ್ರೋತ್ಸಾಹ ನೀಡಿರುತ್ತಾರೆ.

Related posts

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕರಾವಳಿಯ ಕೋಳಿ ರೈತರ ಹಿತರಕ್ಷಣೆಗಾಗಿ ದನಿಯಾದ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ: ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ಪಡಂಗಡಿ ಗ್ರಾ.ಪಂ.ನಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!