25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ಕೇಂದ್ರದ ಗೌರವಾನ್ವಿತ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರ ಅಧ್ಯಕ್ಷತೆಯಲ್ಲಿ ಮತ್ತು ಪೆಟ್ರೋಲಿಯಂ ಕಾರ್ಯದರ್ಶಿ ಪಂಕಜ್ ಜೈನ್, GAIL ನ ಸಿಎಮ್‌ಡಿ ಸಂದೀಪ್ ಗುಪ್ತಾ ಮತ್ತು GMPL ನ ಸಿಎಮ್‌ಡಿ ಆಯುಷ್ ಗುಪ್ತಾ ಅವರ ಉಪಸ್ಥಿತಿಯಲ್ಲಿ ಇಂದು ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ ಜಾಗ ಕಳೆದುಕೊಂಡ ಕುಟುಂಬ (PDF) ಗಳನ್ನು GMPL ನಲ್ಲಿ ಭರ್ತಿ ಮಾಡುವ ಕುರಿತು ಚರ್ಚೆ ನಡೆಸಿದರು , ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವ ಭರವಸೆಯನ್ನು ನೀಡಿದರು.

Related posts

ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ ಅಸೌಖ್ಯದಿಂದ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!