25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

ಬೆಳ್ತಂಗಡಿ: ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆ ಸಂಚಾರಕ್ಕೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಶ್ರಮದಾನ ಮಾಡಿದರು.

ಈ ವೇಳೆ ಆಟೋ ಚಾಲಕರು ರಸ್ತೆಯಲ್ಲಿ ಬಿದ್ದ ಹೊಂಡಗಳನ್ನು ಮುಚ್ಚುವ ಕಾರ್ಯವನ್ನು ಮಾಡಿದರು.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಭಾಗವಹಿಸಿ ಸಂಚಾರ ಯೋಗ್ಯ ರಸ್ತೆಯನ್ನು ಮಾಡಲು ಸಹಕರಿಸಿದರು.

Related posts

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!