27.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ ನಿಧನ

ಬೆಳ್ತಂಗಡಿ :ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ (50ವ) ಅವರು ಅಸೌಖ್ಯದಿಂದ ಆ. 8 ರಂದು ನಿಧನರಾದರು.

ಪ್ರಗತಿಪರ ಕೃಷಿಕರಾಗಿದ್ದು,ಸರಳ ಸ್ವಭಾವದ ವ್ಯಕ್ತಿತ್ವ ಹೊಂದಿದ್ದರು.

ಮೃತರು ತಾಯಿ,ಪತ್ನಿ ಪುಷ್ಪವತಿ,ಒರ್ವ ಪುತ್ರ ಅನಂತ ಕೃಷ್ಣ ಹಾಗೂ ಮೂವರು ಪುತ್ರಿಯರು,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya
error: Content is protected !!