25.7 C
ಪುತ್ತೂರು, ಬೆಳ್ತಂಗಡಿ
September 20, 2026
ಪ್ರಮುಖ ಸುದ್ದಿ

ಕುಂದಾಪುರ ಲೋಕೋಪಯೋಗಿ ಇಲಾಖೆ: ಎ.ಇ.ಇ.ಯಾಗಿ ರಾಮಣ್ಣಗೌಡ ಮುಂಭಡ್ತಿ – ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯಲ್ಲಿ ಸೋಮವಾರಪೇಟೆ ಎ.ಇ. ಇ ಯಾಗಿದ್ದ ಕೊಯ್ಯೂರು ಮೈಂದಕೋಡಿ ರಾಮಣ್ಣ ಗೌಡ
ಮುಂಭಡ್ತಿ ಪಡೆದು ಕುಂದಾಪುರ ತಾಲೂಕಿನಲ್ಲಿರುವ ಲೋಕೋಪಯೋಗಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ಅವರು ಈ ಹಿಂದೆ ಮಡಿಕೇರಿ,ವಿರಾಜಪೇಟೆ ನಗರದಲ್ಲಿ ಜೆ.ಇ.ಯಾಗಿದ್ದು, ನಂತರ ಸೋಮವಾರಪೇಟೆ ಎ.ಇ. ಇಯಾಗಿ ಮುಂಭಡ್ತಿ ಪಡೆದು ಸಮಾರು 25 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಆ. 6 ರಂದು ಎ.ಇ.ಇ.ಆಗಿ ಕುಂದಾಪುರ ತಾಲೂಕು ಲೋಕೋಪಯೋಗಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. .

Related posts

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!