25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ (95ವ) ರವರು ವಯೋಸಹಜ ಕಾಲದ ಅನಾರೋಗ್ಯದಿಂದ ಆ.8 ರಂದು ಬೆಳಿಗ್ಗೆ ನಿಧನ ಹೊಂದಿದರು.

ಮೃತರು ಐವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಆ.24: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಂದಾರು ಹಾಗೂ ಮೊಗ್ರು ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya
error: Content is protected !!