24.8 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ವಲಯದ ಮಚ್ಚಿನ ಗ್ರಾಮದ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರು ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರು ಹರ್ಷ ಸಂಪಿಗೆತ್ತಾಯ, ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಹರ್ಷ ಬಳ್ಳಮಂಜ ತಾಲೂಕು ಜನಜಾಗೃತಿ ಸಮಿತಿ ಸದಸ್ಯರಾದ ಗೋಪಾಲ್ ಕೊಲ್ಲಾಜೆ, ಕುತ್ತಿನ ಒಕ್ಕೂಟದ ಅಧ್ಯಕ್ಷರಾದ ಜಯ ಪೂಜಾರಿ ಕುದ್ರಡ್ಕ ಒಕೂಟದ ಅಧ್ಯಕ್ಷರಾದ ವಿಜಯ ಮಾಡೆಂಕೀಲ, ವಲಯದ ಮೇಲ್ವಿಚಾರಕಾರದ ವಸಂತಕುಮಾರ್ ,ಸೇವಾ ಪ್ರತಿನಿಧಿ ಪರಮೇಶ್ವರ ,ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

Related posts

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮುಂಡೂರು ಮಂಗಳಗಿರಿ ಶ್ರೀ ನಾಗಾಂಭಿಕಾ ದೇವಸ್ಥಾನದಲ್ಲಿ ಶ್ರೀ ಗಣೇಶೋತ್ಸವ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya
error: Content is protected !!