24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆಯಾಗಿ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್ ಉಪ್ಪಿನಂಗಡಿ, ನಿತೀಶ್ ಕುಮಾರ್ ವೈ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಶ್ರೀ ಗಣೇಶ ಭಟ್ ಸುರತ್ಕಲ್,ಶ್ರೀಯತಿ ಪುನರೂರು ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ( ದೇವೇಂದ್ರ ಮತ್ತು ದ್ರೌಪದಿ)ಗೋಪಾಲ ಶೆಟ್ಟಿ ಕಳೆಂಜ,( ಚಿತ್ರಸೇನ )ದಿವಾಕರ ಆಚಾರ್ಯ ಗೇರುಕಟ್ಟೆ,( ಅರ್ಜುನ ) ಶ್ರೀಧರ ಎಸ್ಪಿ ಸುರತ್ಕಲ್( ಕೌರವ),ಹರೀಶ ಆಚಾರ್ಯ ಬಾರ್ಯ(ಕರ್ಣ ) ಶಂಕರನಾರಾಯಣ ಮಯ್ಯರ್ಪಾಡಿ,(ಭೀಮ ) ದೇವದಾಸ ಎಸ್.ಪಿಸುರತ್ಕಲ್ ( ಧರ್ಮರಾಯ ) ,ಶ್ರೀಮತಿ ಶ್ರುತಿ ವಿಸ್ಮಿತ್ ಉಪ್ಪಿನಂಗಡಿ ( ಭಾನುಮತಿ ಮತ್ತು ಸುರಭಟರು )ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಪಾತಾಳ ಅಂಬಾ ಪ್ರಸಾದ್ ಮತ್ತು ಪ್ರಾಯೋಜಕರಾದ ಕಲಾವಿದ ಶ್ರೀಧರ ಎಸ್ ಪಿ ಸುರತ್ಕಲ್ ಇವರನ್ನು ಗೌರವಿಸಲಾಯಿತು.

Related posts

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya
error: Content is protected !!