25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

ಕುವೆಟ್ಟು : ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಾಯವಾದ ಘಟನೆ ಆ.5ರಂದು ರಾತ್ರಿ ನಡೆದಿದೆ.

ಘಟನೆ ವಿವರ: ಬಾಗಲಕೋಟೆ ತೆಗ್ಗಿ ಗ್ರಾಮದ ನಿವಾಸಿ ಪತ್ತಾರ ನಾಗಲಿಂಗ ರವರ ದೂರಿನಂತೆ ಆ.5 ರಂದು ಎಕ್ಸೆಲ್‌ ಕಾಲೇಜು ಕಡೆಯಿಂದ ಶಕ್ತಿನಗರ ಕಡೆಗೆ ನಡೆದುಕೊಂಡು ರಸ್ತೆ ದಾಟುತ್ತಿರುವ ಸಮಯ ರಾತ್ರಿ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಶಕ್ತಿನಗರದ ಅರೆಮಲೆಬೆಟ್ಟು ಎಂಬಲ್ಲಿಗೆ ತಲುಪುತ್ತಿದ್ದಂತೆ ಗುರುವಾಯನಕೆರೆ ಕಡೆಯಿಂದ ವೇಣೂರು ಕಡೆಗೆ ಕೆಎ 70 ಜೆ 4016 ನೇ ಮೋಟಾರು ಸೈಕಲ್‌ ಸವಾರ ಅತೀ ವೇಗದ ದುಡುಕುತನದಿಂದ ಚಲಾಯಿಸಿಕೊಂಡು ಬಂದು ನಾಗಲಿಂಗ ರವರಿಗೆ ಢಿಕ್ಕಿ ಹೊಡೆದ ಪರಿಣಾಮ ಕೈ ಕಾಲುಗಳಿಗೆ ರಕ್ತಗಾಯ, ಹಾಗೂ ಮೋಟಾರು ಸೈಕಲ್‌ ಸವಾರ ವಿನ್ಯಾಸ್‌ ರವರಿಗೂ ರಕ್ತಗಾಯವಾಗಿದ್ದು ಚಿಕಿತ್ಸೆ ಬಗ್ಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣಾ ಅ.ಕ್ರ: 84/2024 ಕಲಂ: 281, 125 (ಎ) BNS ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಮಾ.8 ರಿಂದ 11 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ– 2026

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya
error: Content is protected !!