24.8 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

ಮಡಂತ್ಯಾರು:ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ರವರ ತನ್ನ ಸ್ವಂತ ಖರ್ಚಿನಲ್ಲಿ ಕೋಲ್ಪೆದಬೈಲು ಆರ್ತಿಲ ರಾಷ್ಟೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳಿಗೆ ಕಲ್ಲು,ಜಲ್ಲಿಗಳನ್ನು ಹಾಕಿ ಜೆಸಿಬಿ ಮೂಲಕ ಮುಚ್ಚುವ ಕೆಲಸವು ನಡೆಯಿತು.ಈ ಸಂದರ್ಭದಲ್ಲಿ ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿ ಸುವರ್ಣ, ಉಮೇಶ್ ಸ್ಥಳೀಯ ರಾದ ನೌಷದ್, ಆರೀಫ್,ಮುಂತಾದವರು ಸಹಕಾರ ನೀಡಿದರು

Related posts

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ನಾಗರಹಾವು ಪತ್ತೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!