26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

ಮೇಲಂತಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಳ್ತಂಗಡಿ ತಾಲೂಕು ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯರಾದ ಯಶೋಧರವರ ಮಕ್ಕಳ ವಿದ್ಯಾಭ್ಯಾಸಕ್ಕೆ ವಾತ್ಸಲ್ಯ ನಿಧಿ ಕಾರ್ಯಕ್ರಮದಲ್ಲಿ ಮಂಜೂರಾದ ಶಾಲಾ ಪುಸ್ತಕ ಬ್ಯಾಗ್ ನ್ನು ಸದಸ್ಯರ ಮನೆ ಬೇಟಿ ಮಾಡಿ ಜ್ಞಾನ ವಿಕಾಸ ಕಾರ್ಯಕ್ರಮದ ಪ್ರಾದೇಶಿಕ ಯೋಜನಾಧಿಕಾರಿ ಅಮೃತ ಮತ್ತು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿಯವರಾದ ಮಧುರಾ ವಸಂತ್, ವಲಯ ಮೇಲ್ವಿಚಾರಕರಾದ ಹರೀಶ್ ರವರು ಉಪಸ್ಟಿತರಿದ್ದರು.

Related posts

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

Suddi Udaya
error: Content is protected !!