30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

ಕೊಕ್ಕಡ : ಇಲ್ಲಿಯ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ಅರ್ಚಕ ವೇದಮೂರ್ತಿ ರಮಾನಂದ ಭಟ್ ರವರ ನೇತೃತ್ವದಲ್ಲಿ ನಡೆಯಿತು.

oplus_32

ಈ ವೇಳೆ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ‘ಸಾಧನಾ ಪ್ರಶಸ್ತಿ’

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya
error: Content is protected !!