24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

ಧರ್ಮಸ್ಥಳ ಗ್ರಾಮದ ಮುಳಿಕ್ಕರ್ ಎಂಬಲ್ಲಿ ವಾಸವಿರುವ ಕೋಟಿಪೂಜಾರಿ ಯವರು ಅನಾರೋಗ್ಯದ ಕಾರಣ ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಕ್ಷೇತ್ರದಿಂದ ಗುರುತಿಸಿ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿದ ವಾಕಿಂಗ್ ಸ್ಟಿಕ್ ನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲವರು ವಿತರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಧರ್ಮಸ್ಥಳ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಕವಿತಾ ಹಾಗು ಕನ್ಯಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ವೀಣಾರವರು ಉಪಸ್ಥಿತರಿದ್ದರು

Related posts

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!