September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

ತೆಂಕಕಾರಂದೂರು: ಸ. ಉ. ಪ್ರಾ. ಶಾಲೆ ಪೇರೋಡಿತ್ತಾಯ ಕಟ್ಟೆ ಶಾಲೆಯ ಎಸ್. ಡಿ. ಎಂ. ಸಿ. ಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರಗಿತು
ಅಧ್ಯಕ್ಷರಾಗಿ ಮುಸ್ತಫಾ ಮಂಜೊಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ ಸುಮಲತಾ ಗಿಳಿಕಾಪು ಇವರನ್ನು ಆಯ್ಕೆ ಮಾಡಲಾಯಿತು.

ಸದಸ್ಯರುಗಳಾಗಿ ಹೇಮಂತ್, ಉಸ್ಮಾನ್, ಸುಲೈಮಾನ್, ಪ್ರಸನ್ನ, ಲೀಲಾ, ಪ್ರಶಾಂತಿ, ದೇವಕಿ, ಜೇವಿತಾ ನಿಶಾ ಮೊಂತೆರೋ, ಡೀಕಮ್ಮ,ಪೂರ್ಣಿಮಾ, ಜಮೀಲಾ, ಸಕೀನಾ, ನೆಬಿಸ, ಸಮೀನಾ, ಆಸಿಯ , ಸೌಧ,ಇವರನ್ನು ಆಯ್ಕೆ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಬೆನ್ನಿ ಪಾಯ್ಸ್ ಸ್ವಾಗತಿಸಿ, ಶಿಕ್ಷಕಿ ದೇವಿಕಾ ರವರು ಶೈಕ್ಷಣಿಕ ಚಟುವಟಿಕೆಗಳ ಮಾಹಿತಿ ನೀಡಿ, ಶಿಕ್ಷಕರಾದ ರಾಜೇಶ್ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಜ್ಯೋತಿ ವಂದಿಸಿದರು.

Related posts

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!