30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

ಕುವೆಟ್ಟು: ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ (68) ಆ.9ರಂದು ಹೃದಯಾಘಾತದಿಂದ ನಿಧನರಾದರು.

ಇವರು ಕೆಲವು ವರ್ಷಗಳ ಕಾಲ ಲಾರಿ ಚಾಲಕರಾಗಿ ಹಾಗೂ ನಂತರ ಮದ್ದಡ್ಕದಲ್ಲಿ ಅಟೋ ರಿಕ್ಷದಲ್ಲಿ ದುಡಿಯುತ್ತಿದ್ದು ಜನರ ಚಿರಪರಿಚಿತರಾಗಿದ್ದರು

ಮೃತರು ಪತ್ನಿ ಹಾಗೂ 3 ಹೆಣ್ಣು ಮಕ್ಕಳನ್ನು ಮೊಮ್ಮಕ್ಕಳನ್ನು ಅಗಲಿದ್ದಾರೆ ಕುಟುಂಬಸ್ತರನ್ನು ಅಗಲಿದ್ದಾರೆ.

Related posts

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ