ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ by Suddi UdayaAugust 9, 2024August 9, 2024 Share0 ಉಜಿರೆ: ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ ಹಾಗೂ ಮಹಾಪೂಜೆಯು ನಡೆಯಿತು. ಈ ವೇಳೆ ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣಾ ಪಡ್ವೆಟ್ನಾಯರು, ಅರ್ಚಕರು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. Share this:PostPrintEmailTweetWhatsApp