ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ by Suddi UdayaAugust 9, 2024August 9, 2024 Share0 ಉಜಿರೆ: ಉಜಿರೆ ಗ್ರಾಮದ ಶ್ರೀ ಕ್ಷೇತ್ರ ಎರ್ನೋಡಿ ಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಸೇವೆ ನೆರವೇರಿತು. ಆಡಳಿತ ಮೊಕ್ತೇಸರ ಬಾಬು ಮೋಗೇರ ಎನೋ೯ಡಿ ಹಾಗೂ ಭಕ್ತರು ಭಾಗವಹಿಸಿದ್ದರು. Share this:PostPrintEmailTweetWhatsApp