ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ ಜರಗಿತು.
ಸ್ಥಳೀಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.