April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

ಬೆಳ್ತಂಗಡಿ: ಕಾಶಿಬೆಟ್ಟುನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಜಾಮ್ ಆಗಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆ.8ರಂದು ಸಂಭವಿಸಿದೆ.

ಮಧ್ಯಾಹ್ನ ಸುಮಾರು 1:50ರ ವೇಳೆಗೆ ಬೆಳ್ತಂಗಡಿಯಿಂದ ಉಜಿರೆಗೆ ಬರುತ್ತಿದ್ದ ಟ್ರಕ್ ರಸ್ತೆಯಲ್ಲೆ ಜಾಮ್ ಆಗಿದ್ದು ಆ ಬಳಿಕ ಎರಡೂ ಕಡೆ ಸಾಗುವ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದೆ.

ಉಜಿರೆ ಹಾಗೂ ಬೆಳ್ತಂಗಡಿ ಕಡೆ ಕಿ.ಮೀ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು ಈ ಮಧ್ಯೆ ಬಂದ ಆ್ಯಂಬುಲೆನ್ಸ್ ಟ್ರಾಫಿಕ್‌ನಲ್ಲಿ ಪರದಾಡಿದೆ.

ಉಜಿರೆಯಿಂದ ಬಂದ ಖಾಸಗಿ ಬಸ್ಸೆಂದು ಕಾಶಿಬೆಟ್ಟು ಬಸ್‌ ಸ್ಟಾಪ್ ನಲ್ಲಿದ್ದ ಸ್ವಲ್ಪ ಜಾಗದಲ್ಲೆ ತಿರುವು ಪಡೆದುಕೊಂಡು ವಾಪಾಸ್ಸಾಗಿದೆ.

ಕಾಶಿಬೆಟ್ಟುವಿನಲ್ಲಿ ರಸ್ತೆ ತೀರ ಕೆಟ್ಟು ಹೋಗಿದ್ದು ಭಾರೀ ಹೊಂಡ ನಿರ್ಮಾಣವಾಗಿದೆ. ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!