ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಈ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ, ಮಹಾಪೂಜೆ ಜರಗಿತು.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು, ದೇವರ ಪ್ರಸಾದ ಸ್ವೀಕರಿಸಿದರು.