ಧರ್ಮಸ್ಥಳ: ಇಲ್ಲಿಯ ಮಲ್ಲರ್ಮಾಡಿ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ನಡೆಯಿತು.
ಈ ವೇಳೆ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.