28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

ಪಟ್ರಮೆ :ಇಲ್ಲಿಯ ಕಲ್ಲರಿಗೆ ಮನೆಯ ದಿ.ಸುಂದರ ದಾಸ್ ರವರ ಪುತ್ರ ಅವಿವಾಹಿತ ಸದಾಶಿವದಾಸ್ (34ವ.)ಅವರು ಆ. 9ರಂದು ಸ್ವಗೃಹದಲ್ಲಿ ನಿಧನರಾದರು.

ಸುಮಾರು 2 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿ ತಲೆಗೆ ಏಟಾಗಿ ಮೆದುಳು ಘಾಸಿಗೊಂಡು ಅಂದಿನಿಂದಲೂ ಸ್ಮರಣೆ ಶಕ್ತಿಯನ್ನು ಕಳೆದುಕೊಂಡು ಮಲಗಿದ್ದಲ್ಲೇ ಇದ್ದು, ಯಾವುದೇ ಹೊರಪ್ರಜ್ಞೆ ಇಲ್ಲದಾಗಿತ್ತು. ಇತ್ತೀಚೆಗೆ ಆರೋಗ್ಯ ತೀರಾ ಹದೆಗೆಟ್ಟು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಮೃತರು ತಾಯಿ ವಿಮಲದಾಸ್, ಸಹೋದರರಾದ ಮುರಳಿ ದಾಸ್, ದಯಾನಂದ ದಾಸ್ ಹಾಗೂ ಸಹೋದರಿಯರಾದ ಉಷಾ, ವೇದಾವತಿ, ಸುಮಿತ್ರ ಮತ್ತು ಲೀಲಾವತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya
error: Content is protected !!