ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ by Suddi UdayaAugust 9, 2024August 9, 2024 Share0 ಬೆಳ್ತಂಗಡಿ: ಇಲ್ಲಿಯ ಚಿತ್ರಾಕೂಟ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ, ಮಹಾಪೂಜೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು, ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. Share this:PostPrintEmailTweetWhatsApp