25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಾಧ್ಯಾಯ ಇವರ ನೇತೃತ್ವದಲ್ಲಿ ಜರಗಿತು.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

Related posts

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya
error: Content is protected !!