25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿ ಮುಂಡೂರುನಲ್ಲಿ
ನಾಗರಪಂಚಮಿಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ತನು ತಂಬಿಲ ವಿಶೇಷ ಪೂಜೆ ಆ.9ರಂದು ಜರುಗಿತು.


ಬೆಳಿಗ್ಗೆ ನಾಗಕಲ್ಲುರ್ಟಿ ದೈವಸ್ಥಾನ ಹಾಗೂ ಶ್ರೀ ನಾಗಾಂಬಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬಳಿಕ ನಾಗದೇವರಿಗೆ
ಆಡಳಿತ ಮೋಕ್ತೇಸರರಾದ ರಾಜೀವ ಅವರ ನೇತೃತ್ವದಲ್ಲಿ ತನು ತಂಬಿಲ ವಿಶೇಷ ಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಶ್ರೀ ನಾಗಾಂಬಿಕಾ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿ, ಸರ್ವ ಸದಸ್ಯರು, ಊರ, ಪರವೂರ ಭಕ್ತರು ಭಾಗವಹಿಸಿ ಧನ್ಯತೆಯನ್ನು ಪಡೆದರು.

Related posts

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya
error: Content is protected !!