ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು.

ನಂತರ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.