April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

ಪಡಂಗಡಿ : ನಾಗರ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ನಾಗ ದೇವರಿಗೆ ತಂಬಿಲ ಸೇವೆ ಜರಗಿತು. ಅರ್ಚಕ ರಾಘವೇಂದ್ರ ಭಟ್ ಮಠ ಪೂಜಾ ವೈದಿಕ ವಿಧಾನಗಳನ್ನು ನಡೆಸಿದರು.

ಪಡಂಗಡಿ ಕುವೆಟ್ಟು ಸೊಣಂದೂರು ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು

Related posts

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya
error: Content is protected !!