24 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

ನಡ : ವಿಶ್ವ ಹಿಂದೂ ಪರಿಷದ್ ಭಜರಂಗದಳ ನಡ ಉಪಖಂಡ ಸಮಿತಿ ಸುರ್ಯ ಇದರ ವತಿಯಿಂದ, ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ನ ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ, ತಾಲೂಕು ಸಂಯೋಜಕ್ ಸಂತೋಷ್ ಅತ್ತಾಜೆ ಹಾಗೂ ಸುರ್ಯ ಉಪಖಂಡ ಸಮಿತಿಯ ಎಲ್ಲಾ ಕಾರ್ಯಕರ್ತರು ಭಾಗವಹಿಸಿದರು .

Related posts

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya
error: Content is protected !!