ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಹಾಗೂ ಮಹಾಪೂಜೆ ನಡೆಯಿತು.
ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು , ದೇವರ ಪ್ರಸಾದ ಸ್ವೀಕರಿಸಿದರು.,