ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ಕಡೆಮಾರು (ಮಜಲಡ್ಡ) ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ಸುರೇಶ್ ಐತಾಳ್ ರವರ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ಊರಿನ ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.