September 6, 2026
ಕರಾವಳಿಗ್ರಾಮಾಂತರ ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ
ರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ
ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು
ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ
ಎಂದು ಅಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ
ತಿಳಿಸಿದ್ದಾರೆ.

Related posts

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

Suddi Udaya
error: Content is protected !!