23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

ಉಜಿರೆ: ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ ಹಾಗೂ ಮಹಾಪೂಜೆಯು ನಡೆಯಿತು.

ಈ ವೇಳೆ ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣಾ ಪಡ್ವೆಟ್ನಾಯರು, ಅರ್ಚಕರು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!