25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

ಕೊಕ್ಕಡ: ಇಲ್ಲಿಯ ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಯು ನೇರವೇರಿತು.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

Related posts

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!