April 11, 2025
ಧಾರ್ಮಿಕ

ನ್ಯಾಯತರ್ಫು: ಕೇಲ್ದಡ್ಕ ನಾಗಬನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ : ಆ.9 ರಂದು ಬೆಳಿಗ್ಗೆ ನ್ಯಾಯತರ್ಪು ಗ್ರಾಮದ ಕೇಲ್ದಡ್ಕ ಬೈಲಿನ ನಾಗ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಆಚರಣೆ ಕಲ್ಲಡ್ಕ ಆಶೋಕ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಈ ಸಂದರ್ಭದಲ್ಲಿ ಹಾಕೋಟೆ,ಕೇಲ್ದಡ್ಕ,ಕೊಳಚಾವು,ಕೆಮ್ಮಟೆ ಹಾಗೂ ನೆರಿಯ ಕುಟುಂಬದ ಸದಸ್ಯರು ನೂರಕ್ಕೂ ಹೆಚ್ಚು ಭಕ್ತರು ಆಗಮಿಸಿ, ಹರಕೆ,ಸೇವೆ ಸಲ್ಲಿಸಿದರು.

Related posts

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya
error: Content is protected !!