ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ನಾಗರ ಪಂಚಮಿ ಅಂಗವಾಗಿ ವಿಶೇಷ ಪೂಜೆ ನಡೆಯಿತು.

ಭಕ್ತಾದಿಗಳು ಶ್ರೀ ದೇವರಿಗೆ ಹಾಲು ಸೀಯಳಾಭಿಷೇಕ ಹೂ ಸಮರ್ಪಿಸಿದರು. ದೇವಾಲಯದ ಆಡಳಿತ ಮೊಕ್ತೇಶರರಾದ ಹರ್ಷ ಸಂಪಿಗೆತ್ತಾಯ, ದೇವಾಲಯದ ಅರ್ಚಕರು ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.