23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

ಬೆಳ್ತಂಗಡಿ: ಇಲ್ಲಿಯ ಚಿತ್ರಾಕೂಟ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ, ಮಹಾಪೂಜೆ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು, ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

Related posts

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya
error: Content is protected !!