24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಗೆ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಸೇವೆಯು ನಡೆಯಿತು.

ಬಸದಿಯ ಆನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ. ಜಯವರ್ಮರಾಜ್ ಬಳ್ಳಾಲ್ ಇವರ ಮಾರ್ಗದರ್ಶನದಲ್ಲಿ ವಿಧಿ ವಿಧಾನಗಳು ನೆರವೇರಿತು. ಬಸದಿಗೆ ಸಂಬಂಧಿಸಿದ ಶ್ರಾವಕ ಮತ್ತು ಶ್ರಾವಿಕೆಯರು ಉಪಸ್ಥಿತರಿದ್ದು, ಕಾರ್ಯಕ್ರಮದಲ್ಲಿ ಸಹಕರಿಸಿದರು. ಪೂಜಾ ವಿಧಿ ವಿಧಾನಗಳನ್ನು ಬಸದಿಯ ಪ್ರಧಾನ ಅರ್ಚಕರಾದ ಜಯರಾಜ್ ಇಂದ್ರ ರವರು ನೆರವೇರಿಸಿಕೊಟ್ಟರು.

Related posts

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya
error: Content is protected !!