ಮುಂಡಾಜೆಯ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ನಾಗರ ಪಂಚಾಮಿಯ ಪ್ರಯುಕ್ತ ದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆಯು ನಡೆಯಿತು.
ಈ ವೇಳೆ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.