ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ by Suddi UdayaAugust 10, 2024August 10, 2024 Share0 ಬೆಳ್ತಂಗಡಿ : ಕನ್ನಡದ ಗಾಯಕ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಪತ್ನಿ ಗೀತಾ ಆ.10 ರಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಳದ ಮ್ಯಾನೇಜರ್ ಪಾರ್ಶ್ವನಾಥ ಜೈನ್ ಜೊತೆಗಿದ್ದರು Share this:PostPrintEmailTweetWhatsApp