September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌‌ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ  ಕೆಸರು ಗದ್ದೆ ಕ್ರೀಡಾಕೂಟವನ್ನು  ಉಜಿರೆಯ ಪೆರ್ಲ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಆಗಸ್ಟ್‌ 8 ರಂದು ಆಯೋಜಿಸಿಲಾಯಿತು. 

 ಈ ಸಂದರ್ಭದಲ್ಲಿ ಕಾರ್ಯಕ್ರಮ ಸಂಯೋಜಿಸಿದ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ  ರವರು ತುಳುನಾಡ ನೆಲದ ಸಂಸ್ಕೃತಿ, ಆಚಾರ- ವಿಚಾರ,  ಮತ್ತು ಗ್ರಾಮೀಣ ಕ್ರೀಡಾಕೂಟಗಳನ್ನು ನೆರೆದಿದ್ದವರಿಗೆ ಸಂಕ್ಷಿಪ್ತವಾಗಿ ಪರಿಚಯಿಸಿದರು.

ಸುಮಾರು 250 ಅಧಿಕ ವಿದ್ಯಾರ್ಥಿಗಳು  ಸಾಂಪ್ರದಾಯಿಕ  ಆಟಗಳನ್ನು ಆಡುವುದರೊಂದಿಗೆ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಸಂಭ್ರಮಿಸಿದರು. ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಣ ನಿರ್ದೇಶಕರಾದ  ಪ್ರಭಾಕರ್, ಧರ್ಮೇಂದ್ರ ಕುಮಾರ್‌,  ನಿತಿನ್‌,  ಚರಣ್ ಸಹಕರಿಸಿದರು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ರವರು ಮತ್ತು ಉಪನ್ಯಾಸಕ ವರ್ಗದವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Related posts

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya
error: Content is protected !!