25.1 C
ಪುತ್ತೂರು, ಬೆಳ್ತಂಗಡಿ
September 9, 2026
ಆಯ್ಕೆಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಶಾಲಾ ಕಾಲೇಜುಸಂಘ-ಸಂಸ್ಥೆಗಳುಸಾಧಕರು

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌ರವರಿಗೆ ಶೈಕ್ಷಣಿಕ ರಂಗದಲ್ಲಿ ಮಾಡಿರುವ ಅಮೋಘ ಸಾಧನೆಯನ್ನು ಪರಿಗಣಿಸಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭದ ಸಹಭಾಗಿತ್ವದಲ್ಲಿ ಕೊಡಮಾಡುವ ಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿಯನ್ನು
ಸುಮಂತ್ ಕುಮಾರ್ ಜೈನ್ ಅವರಿಗೆ ನೀಡಿ ಗೌರವಿಸಲಾಗಿದೆ.

ರಸಾಯನ ವಿಜ್ಞಾನ ಪ್ರಾಧ್ಯಾಪಕರಾಗಿ, ನೀಟ್, ಜೆಇಇ ಟ್ರೈನರ್ ಆಗಿ,ಎಕ್ಸೆಲ್ ಕಾಲೇಜಿನ ಯಶಸ್ವಿನ ಪಯಣದಲ್ಲಿ ಪ್ರಾಮಾಣಿಕತೆ, ಪರಿಶ್ರಮ ಸೇವೆಯಿದೆ.

ಶೈಕ್ಷಣಿಕ ರಂಗದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಇಗಾಗಲೇ ಹಲವಾರು ಪ್ರಶಸ್ತಿ,ಸಮ್ಮಾನಗಳು ದೊರೆತಿದೆ.

ಈ ಸಂದರ್ಭದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಧಾನ‌ಸಂಪಾದಕ ರವಿ ಹೆಗಡೆ,ಸಂಪಾದಕ ಅಜಿತ್ ಹನಮಕ್ಕನವರ್ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ-2025 ಓರಿಯಂಟೇಶನ್ ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆಶ್ರಫ್ ನೆರಿಯ, ಹಿರಿಯ ಉಪಾಧ್ಯಕ್ಷ ಪ್ರವೀಣ್ ಗೌಡ, ಖಜಾಂಚಿ ರಾಜೇಶ್ ಪುದುಚೇರಿ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya
error: Content is protected !!