27.9 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಆಗಸ್ಟ್ 12, 13 ವಿ.ವಿ. ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ

2024-25 ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ ಕಲಾನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಆ.12 ಮತ್ತು 13ರಂದು ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸಂದರ್ಶನ ನಡೆಯಲಿದೆ. ‘ವಿಜ್ಞಾನ, ವಾಣಿಜ್ಯ ಮತ್ತು ಶಿಕ್ಷಣ ನಿಕಾಯದ ಕೋರ್ಸುಗಳ ಅತಿಥಿ ‘ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಅದೇ ದಿನ ಕೊಣಾಜೆಯ ಮಂಗಳಗಂಗೋತ್ರಿಯ ಆಡಳಿತ ಸೌಧದಲ್ಲಿರುವ ಸಿಂಡಿಕೇಟ್ ಸಂಭಾಂಗಣದಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಯನ್ನು ವಿವಿ ವೆಬ್‌ಸೈಟ್ mangaloreuniversity. ac.inನಿಂದ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.

Related posts

ನಡುಜಾರು ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!