September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

ಕೊಕ್ಕಡ : ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಜುಲೈ 9 ರಂದು ಭಾರತೀಯ ಮಜ್ದೂರ್ ಸಂಘದ, ಅಖಿಲ ಭಾರತೀಯ ಸಂಘಟನ ಕಾರ್ಯದರ್ಶಿ ಶ್ರೀ. ಬಿ ಸುರೇಂದ್ರನ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ. ಎಚ್ ಎಲ್ ವಿಶ್ವನಾಥ್ ಮತ್ತು ರಾಜ್ಯ ಕಾರ್ಯದರ್ಶಿ ಶ್ರೀ ಜಯರಾಜ್ ಸಾಲ್ಯಾನ್ ಇವರು ಭೇಟಿ ನೀಡಿ ಕೇಂದ್ರದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿದುಕೊಂಡು ಶುಭಹಾರೈಸಿದರು.

ಈ ಸಂದರ್ಭ ಕ್ಷೇತ್ರದ ವತಿಯಿಂದ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು.
ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಪುರಂದರ ಕಡಿರ, ಬಾಲಕೃಷ್ಣ ನೈಮಿಷ, ಚಂದ್ರಶೇಖರ ಗಾಣಗಿರಿ, ಶ್ರೀಧರ ಬಳಕ, ವಿನಾಯಕ್ ರಾವ್ ಕನ್ಯಾಡಿ ಹಾಗೂ ಅನೇಕ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ರಚನೆ, ಪೋಷಕರ ಸಭೆ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!