23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಪ್ರತಿ ದಿನ ಕಾಶಿಬೆಟ್ಟುನಲ್ಲಿ ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.
ಕಾಶಿಬೆಟ್ಟು ನಲ್ಲಿ ರಸ್ತೆ ಏರು ತಗ್ಗುಗಳಿಂದ ಹಾಗೂ ದೊಡ್ಡ, ದೊಡ್ಡ ಹೊಂಡಗಳು ನಿರ್ಮಾಣವಾಗಿ ಸಂಕಷ್ಟ ಎದುರಾಗಿದೆ. ವಾಹನಗಳು ದೊಡ್ಡ , ದೊಡ್ಡ ಬಾವಿಯಾಕಾರದ ಗುಂಡಿಗಳಿಗೆ ಇಳಿದು ಹತ್ತುವಾಗ ವಾಹನಗಳ ಅಡಿ ಭಾಗ ನೆಲಕ್ಕೆ ತಾಗಿಸಿ ಚಾಲಕರು ಸಮಸ್ಯೆ ಎದುರಿಸುತ್ತಿದ್ದಾರೆ.

ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಅವ್ಯವಸ್ಥೆಯಿಂದ ತಾಲೂಕಿನ ಜನತೆಯ ನೆಮ್ಮದಿ ಪೂತಿ೯ ಹಾಳಾಗಿದೆ.

Related posts

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya
error: Content is protected !!