April 2, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಕಲಚೇತನರು ಹಾಗೂ ಸೇವೆ ಸಲ್ಲಿಸುತ್ತಿರುವ ಸಂಸ್ಥೆ/ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ ಅಥವಾ ಇಲಾಖೆ ವೆಬ್ www.dwdsc. karnataka.gov.inಮೂಲಕ ಪಡೆಯಬಹುದು. ಅರ್ಜಿಗಳನ್ನು ಕನ್ನಡದಲ್ಲಿ ಭರ್ತಿ ಮಾಡಿ ಆ.೩೧ರೊಳಗೆ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯಿತಿ ಕಟ್ಟಡ, ಕೊಟ್ಟಾರ, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 0824-2458173, 2455999 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!